ಅಪ್ಪು ಅಟ್ಯಾಕರ್ಸ್ ಮಣೂರು ಇವರ ಆಶ್ರಯದಲ್ಲಿ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ರಾಜರತ್ನ ಟ್ರೋಫಿ-2024
ಕುಂದಾಪುರ-ಇಲ್ಲಿನ ಮಣೂರು ಪರಿಸರದ ಸುಮಾರು 40 ಕ್ಕೂ ಅಧಿಕ ಉತ್ಸಾಹಿ ಯುವ ಗೆಳೆಯರು ಮರೆಯಲಾಗದ ಮಾಣಿಕ್ಯ ಪುನೀತ್ ರಾಜ್ ಕುಮಾರ್ ನಾಮಾಂಕಿತ ಸಂಸ್ಥೆ ಅಪ್ಪು ಅಟ್ಯಾಕರ್ಸ್ ಇವರ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಪಿನ್ ಕೋಡ್ ಮಾದರಿಯ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ರಾಜರತ್ನ ಟ್ರೋಫಿ-2024 ಆಯೋಜಿಸಲಾಗಿದೆ. ಮಣೂರು...
Read More
