ದೇವರೇ, ಹೀಗೇಕೆ ಮಾಡಿದೆ ಎಂದು ನಾನು ಕೇಳುವುದಿಲ್ಲ ಎಂದಿದ್ದರು ಟೆನ್ನಿಸ್ ಆಟಗಾರ ಆರ್ಥರ್ ಆಶ್!
ಮರಣದ ದವಡೆಯಲ್ಲಿ ಕೂಡ ಆತನಿಗೆ ಯಾವ ವಿಷಾದವೂ ಇರಲಿಲ್ಲ! “ಗೆಳೆಯಾ, ನಿನ್ನ ಕಳಕಳಿಗೆ ಥ್ಯಾಂಕ್ಸ್ ಹೇಳುವೆ. ಆದರೆ ಯೋಚನೆ ಮಾಡು. ನಾನು ಟೆನ್ನಿಸ್ ಆಟ ಆಡಲು ಮೊದಲ ಬಾರಿಗೆ ಕೋರ್ಟಿಗೆ ಇಳಿದಾಗ ಜಗತ್ತಿನಲ್ಲಿ ಐದು ಕೋಟಿ ಜನ ಟೆನ್ನಿಸ್ ಆಡ್ತಾ ಇದ್ದರು. ಅದರಲ್ಲಿ 50 ಲಕ್ಷ ಮಂದಿ ಜಿಲ್ಲಾ...
Read More
