ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯದ ಲಾಂಛನ ಬಿಡುಗಡೆ ಮತ್ತು ಸಮವಸ್ತ್ರ ವಿತರಣೆ.
ಕಾರ್ಕಳ-ಇಲ್ಲಿನ ಬಂಡಿಮಠ ಅಯ್ಯಪ್ಪ ಮಂದಿರದ ಹಾಲ್ ನಲ್ಲಿ ಆರ್.ಸಿ.ಸಿ ಗುತ್ತಿಗೆದಾರರ ಸಂಘದ ಲಾಂಛನ ಮತ್ತು ಸಮವಸ್ತ್ರ ಬಿಡುಗಡೆ ಸಮಾರಂಭ ಜರುಗಿತು. ಸಂಘದ ಮಾಜಿ ಅಧ್ಯಕ್ಷ ಸಯ್ಯದ್ ಯೂನುಸ್ ರವರ ಮೊಮ್ಮಗ,ಪ್ರಸಿದ್ಧ ಮಾಡೆಲ್ ಮಾಸ್ಟರ್ ಸಯ್ಯದ್ ಸಧಾಫ್ ಆರ್.ಸಿ.ಸಿ ಗುತ್ತಿಗೆದಾರರ ಸಂಘದ ಲಾಂಚನವನ್ನು ಹಾಗೂ ವಿನ್ಯಾಸ್ ಶ್ರೀಪತಿ ಪ್ರಭು ಸಮವಸ್ತ್ರ...
Read More
