ಶಿರ್ವ :ಹೆಚ್.ಜೆ.ಸಿ ಕ್ರಿಕೆಟ್ ಅಕಾಡೆಮಿ-ಆಸ್ಟ್ರೋ ಟರ್ಫ್ ಅಂಗಣದ ಉದ್ಘಾಟನೆ
ಶಿರ್ವದ ವಿದ್ಯಾವರ್ಧಕ ಸಂಘದ ಹಿಂದೂ ಜೂನಿಯರ್ ಕಾಲೇಜು ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಆಸ್ಟ್ರೋ ಟರ್ಫ್ ಅಂಗಣದ ಉದ್ಘಾಟನೆಯು ಇತ್ತೀಚೆಗೆ ನೆರವೇರಿತು. ಸಮಾರಂಭದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿಗಳಾದ ಪ್ರೊ ವೈ ಭಾಸ್ಕರ ಶೆಟ್ಟಿ, ಹಿಂದೂ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ರಾಜಗೋಪಾಲ್ , ಸಮಾಜ ಸೇವಕ ಶ್ರೀ ಗುರ್ಮೆ...
Read More
