ಕುಂದಾಪುರ ಗಾಂಧಿ ಮೈದಾನದಲ್ಲಿ ಇಂದು ಇಂಡಿಪೆಂಡೆನ್ಸ್ ಡೇ ಟ್ರೋಫಿ-2022
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ಕ್ರಿಕೆಟ್ ಆಡುವವರಿಗಾಗಿ ಇಂದು ಆಗಸ್ಟ್ 21 ರವಿವಾರದಂದು ಇಂಡಿಪೆಂಡೆನ್ಸ್ ಡೇ ಕಪ್-2022 ಆಯೋಜಿಸಲಾಗಿದೆ. ಒಟ್ಟು 6 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು,ವಿಶೇಷವಾಗಿ ತಂಡಗಳಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಹುತಾತ್ಮ ಸ್ವಾತಂತ್ರ್ಯ ವೀರರ ಹೆಸರಿಡಲಾಗಿದೆ. ತಂಡಗಳ...
Read More
