ಕುಂದಾಪುರ-ಇಂಪೀರಿಯಲ್ ರೆಸಿಡೆನ್ಸಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಸಂಭ್ರಮಾಚರಣೆ
75 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಪ್ರತಿಷ್ಠಿತ ವಸತಿ ಸಮುಚ್ಚಯ “ಇಂಪೀರಿಯಲ್ ರೆಸಿಡೆನ್ಸಿ” ಯಲ್ಲಿ ಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು. ಆಗಸ್ಟ್ 15 ರಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿತು.ಇಂಪೀರಿಯಲ್ ರೆಸಿಡೆನ್ಸಿ ಸಮಿತಿಯ ಹಿರಿಯ ಸದಸ್ಯರಾದ ಶ್ರೀ.ಪ್ರಕಾಶ್ ಕಾಮತ್ ಧ್ವಜಾರೋಹಣ ಮಾಡಿದರು.ಈ ಸಂದರ್ಭ ಡಾ.ರಾಜಾರಾಮ್...
Read More
