ತೀರ್ಥಹಳ್ಳಿಯಲ್ಲಿ ಉಡುಪಿ ಹುಡುಗರ ಮೇಲುಗೈ-ಇಜಾನ್ ಸ್ಪೋರ್ಟ್ಸ್ ಮಡಿಲಿಗೆ ಡಿ.ಕೆ.ಶಿವಕುಮಾರ್ ಕಪ್
ಶಿವಮೊಗ್ಗ-ತೀರ್ಥಹಳ್ಳಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್,ದೇಶಕ್ಕಾಗಿ ನಾವು ತೀರ್ಥಹಳ್ಳಿ,ಸ್ನೇಹಜೀವಿ ಗೆಳೆಯರ ಬಳಗ ಇವರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ “ಡಿ.ಕೆ.ಶಿವಕುಮಾರ್ ಕಪ್-ಸೀಸನ್ 2” ಪ್ರಶಸ್ತಿಯನ್ನು ಇಜಾನ್ ಸ್ಪೋರ್ಟ್ಸ್ ಉಡುಪಿ ಗೆದ್ದುಕೊಂಡಿತು. ಇಜಾನ್ ಸ್ಪೋರ್ಟ್ಸ್ ಸಂಘಟಿತ ಹೋರಾಟ-ಡಿ.ಕೆ.ಶಿ ಕಪ್ ಚಾಂಪಿಯನ್ಸ್ ಕಿರೀಟ ಉದ್ಯಾನ ನಗರಿಯ ಯುವ ಉದಯೋನ್ಮುಖ...
Read More
