ಈಡನ್ ಗಾರ್ಡನ್ ಗೆ ಬೆಂಕಿ ಹಚ್ಚಿದ್ದ ಪ್ರೇಕ್ಷಕರು- ಕಹಿ ನೆನಪನ್ನೇ ನೀಡಿದ ಇಂತಹ ಪಂದ್ಯ ಮುಂದೆಂದೂ ನಡೆಯದಿರಲಿ
ಸುಮಾರು 25 ವರ್ಷದ ಹಿಂದಿನ ಪಂದ್ಯ ದ ಕಹಿ ನೆನಪು. ಅದು ಮಾರ್ಚ್ ತಿಂಗಳಲ್ಲಿ ವಿಲ್ಸ್ ವಿಶ್ವಕಪ್ ನಡೆಯುತಿದ್ದ ಸಮಯ. ಅಂದು ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಅಹರ್ನಿಶಿ ಸೆಮಿಫೈನಲ್ ಪಂದ್ಯಕ್ಕೆ ಮುಹೂರ್ತ ನಿಗದಿಯಾಗಿತ್ತು . ಅಂದಿನ ಎಲ್ಲಾ ಕೆಲಸ ಕಾರ್ಯಗಳನ್ನು ಅಪರಾಹ್ನಕ್ಕಿಂತ ಮುನ್ನ ಸಮಯ 2.20ರ...
Read More
