ಟೊರ್ಪೆಡೋಸ್ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟ- ಏಳು ಪ್ರತ್ಯೇಕ ವಿಭಾಗಗಳಲ್ಲಿ ಪ್ರಶಸ್ತಿ ವಿತರಣೆ
ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್(ರಿ) ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ)ಉಡುಪಿ ಇದರ ಸಹಯೋಗದೊಂದಿಗೆ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ)ಕುಂದಾಪುರ www.tornelo.com ಎಂಬ ಪ್ಲಾಟ್ಫಾರ್ಮ್ ಮುಖೇನ ಮುಕ್ತ ಅಂತರ್ಜಾಲ ಚೆಸ್ ಪಂದ್ಯಾಟವನ್ನು ದಿನಾಂಕ 03-10-2021 ಆದಿತ್ಯವಾರದಂದು ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ಒಟ್ಟು ಬಹುಮಾನ ನಿಧಿ 50,000/- ಆಗಿತ್ತು.ಗ್ರಾಂಡ್ ಮಾಸ್ಟರ್...
Read More
