ಕಾರ್ಕಳ-ಸ್ವರಾಜ್ ಮೈದಾನದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಗತವೈಭವ-ಮೊದಲ ಟೂರ್ನಿಯಲ್ಲಿ ಯಶಸ್ಸು ಸಾಧಿಸಿದ T.C.A ಉಡುಪಿ
ಕೋಟ ರಾಮಕೃಷ್ಣ ಆಚಾರ್ಯ-ಸ್ಪೋರ್ಟ್ಸ್ ಕನ್ನಡ ವರದಿ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕಾರ್ಕಳದಲ್ಲಿ ನಡೆದ ಮೊದಲ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಆರ್.ಕೆ.ಕಾರ್ಕಳ ಗೆಲುವನ್ನು ಸಾಧಿಸಿದೆ. ಟಿ-10 ಮಾದರಿಯಲ್ಲಿ ಎರಡು ದಿನಗಳ ಕಾಲ ಹಗಲಿನಲ್ಲಿ ನಡೆದ ಪಂದ್ಯಾಕೂಟದಲ್ಲಿ ಲೀಗ್ ಹಂತದ ರೋಚಕ ಕದನಗಳ ಬಳಿಕ ಫೈನಲ್...
Read More
