ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಡಾ. ವಿಜಯ್ ಬಲ್ಲಾಳ್ ರಿಂದ ಚಾಲನೆ
“ಪ್ರತಿಯೊಬ್ಬರೂ ದೈಹಿಕ ಕ್ಷಮತೆ ಕಾಯ್ದುಕೊಳ್ಳಬೇಕು”. ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಡಾ. ವಿಜಯ್ ಬಲ್ಲಾಳ್ ರಿಂದ ಚಾಲನೆ. ಉಡುಪಿ ಸ್ವಿಮ್ಮಿಂಗ್ ಕ್ಲಬ್ (ರಿ) ಉಡುಪಿ ಇವರ ವತಿಯಿಂದ ಅಜ್ಜರಕಾಡು ಜಿಲ್ಲಾ ಈಜುಕೊಳದಲ್ಲಿ ಹಮ್ಮಿಕೊಂಡಿದ್ದ ಪುರುಷ ಮತ್ತು ಮಹಿಳೆಯರ ಜಿಲ್ಲಾ ಮಟ್ಟದ ಸ್ಪರ್ಧೆಗೆ 12-01-2020 ರಂದು ವಿದ್ಯುಕ್ತವಾಗಿ ಚಾಲನೆ...
Read More
