ಟೆನ್ನಿಸ್ ಬಾಲ್ ಕ್ರಿಕೆಟ್ ನಲ್ಲೊಂದು ವಿಶಿಷ್ಟ,ವಿನೂತನ ಪ್ರಯೋಗ-ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021
ಸ್ಥಳೀಯ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಲಭಿಸದೆ ಕ್ಷೀಣಾವಸ್ಥೆಯಲ್ಲಿರುವ ಟೆನ್ನಿಸ್ ಬಾಲ್ ಕ್ರಿಕೆಟ್ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಉಡುಪಿಯ ಸೈಮಂಡ್ಸ್ ಕಡಿಯಾಳಿ ತಂಡ ವಿಶಿಷ್ಟ ವಿನೂತನ ಪ್ರಯೋಗ “ಸೈಮಂಡ್ಸ್ ಚಾಂಪಿಯನ್ಸ್ ಲೀಗ್-2021″ಪಂದ್ಯಾಕೂಟ ಆಯೋಜಿಸಿದ್ದಾರೆ. ಜನವರಿ 22,23 ಮತ್ತು 24 ರಂದು ಉಡುಪಿಯ ಎ.ಎಲ್.ಎನ್.ರಾವ್ (ಎಮ್.ಜಿ.ಎಮ್) ಕ್ರೀಡಾಂಗಣದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ...
Read More
