ಶಿವಮೊಗ್ಗ-ಉಕ್ಕಿನ ನಗರಿಯಲ್ಲಿ ಉತ್ತಪ್ಪ ಆರ್ಭಟ-ಸಚಿನ್ ಹ್ಯಾಟ್ರಿಕ್-ಜೈ ಕರ್ನಾಟಕ ಜಯಭೇರಿ
ಓಂ ಕ್ರಿಕೆಟರ್ಸ್ ಇವರ ವತಿಯಿಂದ ಭದ್ರಾವತಿಯ ಜನಪ್ರಿಯ ಶಾಸಕರಾದ ಶ್ರೀ.ಬಿ.ಕೆ.ಸಂಗಮೇಶ್ವರ ಇವರ ಆಶ್ರಯದಲ್ಲಿ ಯುವ ಮುಖಂಡರಾದ ಕೆ.ಪಿ.ಗಿರೀಶ್ ಇವರ ಸಾರಥ್ಯದಲ್ಲಿ ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೊಟ್ಟಮೊದಲ ರಾಜ್ಯ ಮಟ್ಟದ ಪ್ರತಿಷ್ಠಿತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಓಂ ಕಪ್-2021 ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ಜಯಿಸಿದೆ....
Read More
