ತನುಶ್ರೀ ಸಾಧನೆಯ ಹಿಂದಿರುವ ಶಕ್ತಿ ಆಕೆಯ ಮುಗ್ಧತೆ-ಉದ್ಯಾವರ ನಾಗೇಶ್ ಕುಮಾರ್
ಯಾವುದೇ ಮಕ್ಕಳು ಯಾವುದಾದರೂ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದಾಗ ಅವರಿಗೆ ಸಿಗುವ ಹೊಗಳಿಕೆ, ಪ್ರಚಾರ ಇವುಗಳನ್ನು ತಲೆಗೇರಿಸಿಕೊಂಡು ತಲೆ ಭುಜದ ಮೇಲಿರದೆ ಕಾಲು ನೆಲದ ಮೇಲಿರದೆ ಅಹಂನಿಂದ ಬೀಗುವುದನ್ನು ನೋಡಿದ್ದೇನೆ. ಆದರೆ ಯೋಗದಲ್ಲಿ ಏಳು ವಿಶ್ವ ದಾಖಲೆಯನ್ನು ಬರೆದ ಕು| ತನುಶ್ರೀ ಪಿತ್ರೋಡಿ ಪ್ರಥಮ ದಾಖಲೆಯನ್ನು ಬರೆದ ಹೊತ್ತಿನ ಮುಗ್ಧತೆಯನ್ನೇ...
Read More
