ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿ ಟಿ.ನರಸಿಂಹರಾಜು(ರಾಕ್ ರಾಜು) ಆಯ್ಕೆ
ತುಮಕೂರಿನ ಮೂರು ದಶಕಗಳ ಹಿರಿಯ ಸಂಸ್ಥೆ ರಾಕ್ ತುಮಕೂರು ತಂಡವನ್ನು ಕಟ್ಟಿ ಬೆಳೆಸಿದ ಸಂಸ್ಥಾಪಕ ರಾಕ್ ರಾಜು ಎಂದೇ ಪ್ರಖ್ಯಾತರಾದ ಟಿ.ನರಸಿಂಹರಾಜು ಇವರು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ, ರಾಜ್ಯ,ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಸಂಘಟಿಸಿದ ರಾಕ್ ರಾಜು...
Read More
