ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಕುಂದಾಪುರ: ಉಡುಪಿ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಅಂತರ್ ಶಾಲಾಮಟ್ಟದ 2022-23ನೇ ಸಾಲಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ದಿನಾಂಕ ಆಗಸ್ಟ್ 3ರಂದು ಜರುಗಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಂದಾಪುರದ ವಿನಾಯಕ ಕ್ಲೀನಿಕ್ನ ಒರ್ಥೋಪಿಡಿಕ್ ಸರ್ಜನ್ ಡಾ. ಶಿವಕುಮಾರ್ ಜಿ ಅವರು ಆಗಮಿಸಿದ್ದರು....
Read More
