ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅವಶ್ಯ-ಎನ್.ಶಶಿಕುಮಾರ್ ಐ.ಪಿ.ಎಸ್
ಮಂಗಳೂರು: ಪಠ್ಯ ಚಟುವಟಿಕೆಗಳು ಜೀವನಕ್ಕೆ ಎಷ್ಟು ಮೌಲ್ಯಗಳನ್ನು ತಿಳಿಸಿ ಕೊಡುತ್ತದೆಯೋ ಅಷ್ಟೇ ಮಹತ್ವವನ್ನು ಕ್ರೀಡೆಗಳೂ ತಿಳಿಸುತ್ತದೆ.ವ್ಯಕ್ತಿತ್ವ ಬೆಳವಣಿಗೆಗೆ ಮುಖ್ಯ ಪಾತ್ರ ವಹಿಸುವ ಕಬಡ್ಡಿಯಿಂದ ಸರ್ವತೋಮುಖ ಅಭಿವೃದ್ದಿ ಸಾಧ್ಯ. ಅಷ್ಟೇ ಅಲ್ಲದೇ ಕಬಡ್ಡಿ ಪಂದ್ಯಾಟಕ್ಕೆ ನಡೆಸಿದ ಪೂರ್ವ ತಯಾರಿ ಇತರರಿಗೂ ಮಾದರಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಎನ್...
Read More
