ಎಮ್.ಜೆ.ಸಿ ಮೂಡುಬೆಳ್ಳೆ ಮಡಿಲಿಗೆ ಎಮ್.ಪಿ.ಎಲ್ 2023- ಸೀಸನ್ 4 ರ ಪ್ರಶಸ್ತಿ
ಉಡುಪಿ-ಯಶಸ್ವಿ ಸ್ಪೋರ್ಟ್ಸ್ ಕ್ಲಬ್ ಮೂಡುಬೆಳ್ಳೆ ಇವರ ಆಶ್ರಯದಲ್ಲಿ ಏಪ್ರಿಲ್ 2 ರವಿವಾರದಂದು ಮೂಡುಬೆಳ್ಳೆ ಕಾಲೇಜು ಮೈದಾನದಲ್ಲಿ ನಡೆದ ಮೂಡುಬೆಳ್ಳೆ ಪ್ರೀಮಿಯರ್ ಲೀಗ್ 2023-ಸೀಸನ್ 4 ರ ಪ್ರಶಸ್ತಿಯನ್ನು ಎಮ್.ಜೆ.ಸಿ ಮೂಡುಬೆಳ್ಳೆ ತಂಡ ಜಯಿಸಿದೆ. ಮೂಡುಬೆಳ್ಳೆ ಪರಿಸರದ ಪ್ರತಿಭಾನ್ವಿತ ಆಟಗಾರರ ಅನ್ವೇಷಣೆಯ ಸದುದ್ದೇಶದಿಂದ ಹಮ್ಮಿಕೊಂಡ ಈ ಪಂದ್ಯಾಟದಲ್ಲಿ ಒಟ್ಟು 8...
Read More
