ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್-ಮಂಗಳೂರಿನ ಎ.ಜೆ.ರಾಯಲ್ಸ್ ಚಾಂಪಿಯನ್ಸ್
ಮಂಗಳೂರು-ಎ.ಜೆ ಕಾರ್ಪೊರೇಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2023 ರ ಮೊದಲನೇಯ ಆವೃತ್ತಿಯು ವಾರಾಂತ್ಯದಲ್ಲಿ ಮಂಗಳೂರಿನ ಎ ಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮೈದಾನದಲ್ಲಿ ನಡೆಯಿತು. ಎ.ಜೆ. ರಾಯಲ್ಸ್ ತಂಡವು ಟೀಮ್ ಮಣಿಪಾಲ ವಿರುದ್ಧದ ಫೈನಲ್ನಲ್ಲಿ ವೀರೋಚಿತ ಜಯ ದಾಖಲಿಸಿತು. ಸಂಘಟಕರಾದ ಡಾಕ್ಟರ್ ಶರಣ್ ಜೆ ಶೆಟ್ಟಿಯವರ ...
Read More
