ಒಂದೇ ಓವರಿನಲ್ಲಿ ಏಳು ಸಿಕ್ಸರ್ ಜೋತೆಗೆ ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ವಾಡ್
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ 2022 ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ನಲ್ಲಿ ಅಬ್ಬರಿಸುವುದರ ಜೋತೆಗೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿನ ಸತತ ಏಳು ಸಿಕ್ಸರ್ ಸಿಡಿಸಿದ್ದಲ್ಲದೆ ಅಜೇಯ ದ್ವಿಶತಕ ದಾಖಲಿಸಿ ಅಬ್ಬರಿಸಿದ್ದಾರೆ. ಉತ್ತರ ಪ್ರದೇಶ...
Read More
