13 ವರ್ಷಗಳ ಹಿಂದೆ ಇದೇ ದಿನ ಏಷ್ಯಾಕಪ್ ಗೆದ್ದ ಭಾರತ
ಇಂದು ಭಾರತೀಯ ಕ್ರಿಕೆಟ್‌ಗೆ ಬಹಳ ವಿಶೇಷವಾದ ದಿನ. 13 ವರ್ಷಗಳ ಹಿಂದೆ ಇದೇ ದಿನ ಭಾರತ ತಂಡ ಏಕದಿನ ಏಷ್ಯಾಕಪ್ ಟ್ರೋಫಿ ಗೆದ್ದಿತ್ತು. ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು 81 ರನ್‌ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಭಾರತದ ಈ ಗೆಲುವಿನಲ್ಲಿ ನಾಯಕ ಮಹೇಂದ್ರ ಸಿಂಗ್...
Read More
