ಎರಡು ಬಾರಿ ವಿಶ್ವ ಚಾಂಪಿಯನ್ ಆದ ವಿಂಡೀಸ್ ತಂಡವನ್ನು ಬಗ್ಗು ಬಡಿದು T20 ವಿಶ್ವಕಪ್‌ನಿಂದ ಹೊರದಬ್ಬಿದ ಐರ್ಲೆಂಡ್ ಸೂಪರ್ 12 ಹಂತಕ್ಕೆ ತಲುಪಿದೆ..!
ಆಸ್ಟ್ರೇಲಿಯಾದ ಹೋಬಾರ್ಟ್‌ನ ಬೆಲ್ಲೆರಿವ್ ಓವಲ್ ನ ಅಂಗಳದಲ್ಲಿ ನಡೆದ ಐರ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಐರ್ಲೆಂಡ್ ತಂಡವು 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವುದರೊಂದಿಗೆಸೂಪರ್ 12 ಹಂತವನ್ನು ತಲುಪಿದೆ. ಎರಡು ಬಾರಿಯ ವಿಶ್ವಕಪ್ ಚಾಂಪಿಯನ್ ಆಗಿ ಮೆರೆದಿದ್ದ ವೆಸ್ಟ್ ಇಂಡೀಸ್ ವಿಶ್ವಕಪ್...
Read More
