ಒಳಲಂಕೆ ಪ್ರೀಮಿಯರ್ ಲೀಗ್ 2023: ಹರಾಜಿಗೂ ಮುನ್ನ ಎಲ್ಲಾ 12 ಫ್ರಾಂಚೈಸಿ ಬಿಡುಗಡೆ ಮಾಡಿದ ಐಕಾನ್ ಆಟಗಾರರ ಪಟ್ಟಿ ಇಲ್ಲಿದೆ
ಒಳಲಂಕೆ ಪ್ರೀಮಿಯರ್ ಲೀಗ್ ಫ್ರಾಂಚೈಸಿಗಳು ಅಧಿಕೃತವಾಗಿ ಐಕಾನ್ ಆಟಗಾರರನ್ನು ಬಿಡುಗಡೆ ಮಾಡಿದ ಬಗ್ಗೆ ಮಾಹಿತಿ ಹೊರಹಾಕಿದೆ. ಒಳಲಂಕೆ ಪ್ರೀಮಿಯರ್ ಲೀಗ್ ಟೂರ್ನಿ 2023ಕ್ಕೆ 12 ಫ್ರಾಂಚೈಸಿಗಳು ಭರ್ಜರಿ ಸಿದ್ಧತೆ ಶುರುಮಾಡಿಕೊಂಡಿವೆ. ಇದೇ ಡಿಸೆಂಬರ್ 09 ಮತ್ತು 10 ರಂದು ಮೂಲ್ಕಿಯ ವಿಜಯ ಕಾಲೇಜು ಮೈದಾನದಲ್ಲಿ ಜಿ.ಎಸ್. ಬಿ ಹೊನಲು...
Read More
