ಒಳಲಂಕೆ ಟ್ರೋಫಿಗೆ ಆಟಗಾರರ ಹರಾಜು
Volalanke Trophy Auction: ಒಳಲಂಕೆ ಪ್ರೀಮಿಯರ್ ಲೀಗ್ ಟೂರ್ನಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಿತು. ಒಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಸಾದರಪಡಿಸುವ ”ಒಳಲಂಕೆ ಟ್ರೋಫಿ-2023 ” ಜಿ ಎಸ್ ಬಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಮುಂದಿನ ತಿಂಗಳು ನಡೆಯಲಿದ್ದು 250 ಕ್ಕೂ ಹೆಚ್ಚು ಆಟಗಾರರ ಹರಾಜು...
Read More
