ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಪೂಜಾರಿ: ಕನ್ನಡಿಗನ ಸಾಧನೆಗೆ ಪ್ರಧಾನಿ ಶ್ಲಾಘನೆ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕರ್ನಾಟಕದ ವೇಟ್‌ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಸಾಧನೆಮಾಡಿದ್ದಾರೆ. ಈ ಮೂಲಕ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪರವಾಗಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ ಗುರುರಾಜ್. ಕನ್ನಡಿಗನ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದು ಟ್ವೀಟ್ ಮೂಲಕ...
Read More
