ಕಿನ್ನಿಗೋಳಿ-ಗೆಲುವಿನಲ್ಲಿ ಸಾರ್ಥಕತೆ ಮೆರೆದ ಕಟೀಲ್ ಕಮಾಂಡೋಸ್ -ಶರತ್ ಶೆಟ್ಟಿ ಭಾಷಣ ಸ್ಪೂರ್ತಿ-ಪಡುಬಿದ್ರಿ ಫ್ರೆಂಡ್ಸ್ ನ ಆದರ್ಶ ಅನುಕರಣೆ
ಶರತ್ ಶೆಟ್ಟಿಯವರ ಭಾಷಣದ ಬಳಿಕ- ಪಂದ್ಯಗೆದ್ದ ಹಣವನ್ನು ಕ್ಯಾನ್ಸರ್ ಪೀಡಿತರಿಗೆ ನೀಡಿದ ಕಟೀಲ್ ಕಮಾಂಡೋಸ್. ಪ್ರತಿವರ್ಷದಂತೆ ಈ ಬಾರಿಯೂ ಕೂಡ ಕಿನ್ನಿಗೋಳಿಯಲ್ಲಿ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣೆಯ ಸದುದ್ದೇಶದಿಂದ 7 ಪಂಚಾಯತ್ ವ್ಯಾಪ್ತಿಯ 8 ತಂಡಗಳ ನಡುವೆ ಕೆ.ಎಫ್.ಸಿ ಪ್ರೀಮಿಯರ್ ಲೀಗ್ ಆಯೋಜಿಸಲಾಗಿತ್ತು.ಸ್ಥಳೀಯ 8 ಫ್ರಾಂಚೈಸಿಗಳಲ್ಲಿ ಕಟೀಲ್ ಕಮಾಂಡೋಸ್...
Read More
