ಅಂದು ಕಪಿಲ್ ದೇವ್ ಮೈಯಲ್ಲಿ ಆವೇಶ ಬಂದಿತ್ತು!
ಅಂತಹ ವೀರೋಚಿತ ಇನ್ನಿಂಗ್ಸ್ ಟಿವಿ ಪ್ರಸಾರ ಆಗಲಿಲ್ಲ! ———————————– ಭಾರತ 1983ರ ಏಕದಿನದ ವಿಶ್ವಕಪ್ ಗೆದ್ದದ್ದು, ಕಪಿಲ್ ಹುಡುಗರು ಇಂಗ್ಲೆಂಡ್ ನೆಲದಲ್ಲಿ ಬಲಿಷ್ಠ ವಿಂಡೀಸನ್ನು ಗೆದ್ದು ಚಾಂಪಿಯನ್ ಆದದ್ದು ನಮಗೆಲ್ಲ ಗೊತ್ತಿದೆ! ಆದರೆ ಅದೇ ಕೂಟದಲ್ಲಿ ನಡೆದ ರೋಮಾಂಚಕ ಭಾರತ ಜಿಂಬಾಬ್ವೆ ಪಂದ್ಯದ ಬಗ್ಗೆ ನಾನಿಂದು ಬರೆಯಬೇಕು! ಅಂದು...
Read More
