ಅಂತರ್ ಕಾಲೇಜು ಪದವಿ ಮಟ್ಟದ ಕಬಡ್ಡಿ ಪಂದ್ಯಾವಳಿ – 2023
ಮಂಗಳೂರು-ಮಣೇಲ್ ಶ್ರೀನಿವಾಸ್ ನಾಯಕ್ ಸ್ಮಾರಕ ಅಂತರ್ ಕಾಲೇಜು ಪದವಿ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿ ಇದೇ ಜನವರಿ 19 ಹಾಗೂ 20 ರಂದು ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೊಂದೇಲ್, ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಪ್ರವೇಶ ಶುಲ್ಕವಿಲ್ಲದೆ ನಡೆಯುವ ಈ ಪಂದ್ಯಾವಳಿಯಲ್ಲಿ ಪ್ರಥಮ,...
Read More
