ಉಡುಪಿ-ಖ್ಯಾತ ಕರಾಟೆ ಪಟು,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ನಿಧನ.
ಉಡುಪಿ ಬಿಲ್ಲವ ಸಮುದಾಯದ ಯುವ ಮುಂದಾಳು,ಕರಾಟೆ ಸಂಘದ ರಾಜ್ಯಾಧ್ಯಕ್ಷ,ಕಾಂಗ್ರೆಸ್ ಮುಖಂಡ,ತೋನ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಅವರು ನಿಧನ ಹೊಂದಿದರು.ಅವರು ಕೆಲವು ದಿನಗಳ ಹಿಂದೆ ಕೋವಿಡ್-19 ಸೋಂಕಿಗೆ ತುತ್ತಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಈ ಹಿಂದೆ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ...
Read More
