ಅಂತರಾಷ್ಟ್ರೀಯ ಕರಾಟೆಯಲ್ಲಿ ಉಡುಪಿಯ ಆದಿತ್ಯ.ಜೆ.ಬಿ ಇವರಿಗೆ ಪ್ರಶಸ್ತಿ
ಉಡುಪಿಯ ಆದಿತ್ಯ ಜೆ. ಬಿ ರಾಜ್ಯವನ್ನು ಪ್ರತಿನಿಧಿಸಿ ಕಟಾ ವಿಭಾಗದಲ್ಲಿ ಕಂಚಿನ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಉಡುಪಿ : ರಾಜ್ಯ ಕರಾಟೆ ಸಂಸ್ಥೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ಶಿವಮೊಗ್ಗ ಆಶ್ರಯದಲ್ಲಿ ಶಿವಮೊಗ್ಗದ ನೆಹರೂ ಒಳಾಂಗಣ...
Read More
