10 ವರ್ಷ ರಕ್ತ ಸುರಿಸಿ ಆಡಿದ್ದ ತಂಡವನ್ನೇ ಸೋಲಿಸಲು ನಿಂತಿದ್ದಾನೆ ಕರುಣ್ ನಾಯರ್..!
2013ರಿಂದ 2015ರವರೆಗೆ ಕರ್ನಾಟಕ ಕ್ರಿಕೆಟ್ ತಂಡದ ಚಾರಿತ್ರಿಕ ಗೆಲುವುಗಳ ಹಿಂದಿದ್ದ ಆಟಗಾರ.. ರಣಜಿ ಟ್ರೋಫಿಯಲ್ಲಿ ಹ್ಯಾಟ್ರಿಕ್ ಶತಕಗಳನ್ನು ಬಾರಿಸಿ ಮಿಂಚಿದ್ದ ಸ್ಟಾರ್.. 2017-18ನೇ ಸಾಲಿನಲ್ಲಿ ಕರ್ನಾಟಕ ತಂಡದ ನಾಯಕತ್ವ ವಹಿಸಿ ತಂಡಕ್ಕೆ ವಿಜಯ್ ಹಜಾರೆ ಟ್ರೋಫಿ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ.. ಯಾವ ತಂಡಕ್ಕಾಗಿ 10 ವರ್ಷಗಳ ಕಾಲ ಕರುಣ್ ನಾಯರ್...
Read More
