ಬಹುಮುಖ ಪ್ರತಿಭೆ ಸುಳ್ಯದ ಅವನಿ.ಎಂ.ಎಸ್ ಇವರಿಗೆ “ಕರುನಾಡ ಸಿರಿ ರಾಷ್ಟ್ರೀಯ ಪ್ರಶಸ್ತಿ.”
ಕರುನಾಡ ಸಿಂಹ ಸೇನೆ ಕರ್ನಾಟಕ ಇದರ ವತಿಯಿಂದ ನೀಡುವ ಕರುನಾಡ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ,ಯೋಗ,ನೃತ್ಯದಲ್ಲಿ ಅನುಪಮ ಸಾಧನೆಗೈದ ಅವನಿ.ಎಂ.ಎಸ್ ಸುಳ್ಯ ಪಾತ್ರರಾಗಿದ್ದಾರೆ.ಮಾರ್ಚ್ 6 ರಂದು ಬೆಂಗಳೂರಿನ ನಯನಾ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಖ್ಯಾತ ಸಾಹಿತಿ ದೊಡ್ಡರಂಗೇಗೌಡ,ಕರುನಾಡ ಸಿಂಹ ಸೇನೆ ಕರ್ನಾಟಕ ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಕಿಶೋರ್...
Read More
