ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಗೌತಮ್ ಶೆಟ್ಟಿ ಕುಂದಾಪುರ ಆಯ್ಕೆ
ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಇವರು ಕರ್ನಾಟಕ ಟೇಬಲ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೌತಮ್ ಶೆಟ್ಟಿ ಅವರು ಭಾನುವಾರ ಧಾರವಾಡದಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಅಧಿಕಾರದಲ್ಲಿ ಇರಲಿದ್ದಾರೆ. ಆಯ್ಕೆಯ ಬಳಿಕ ಸ್ಪೋರ್ಟ್ಸ್ ಕನ್ನಡದೊಂದಿಗೆ...
Read More
