ಮಾರುತಿ ಜನಸೇವಾ ಸಂಘ(ರಿ) ಉಳ್ಳಾಲ ಸಂಸ್ಥೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಕಳೆದ 35 ವರ್ಷಗಳಿಂದ ಕ್ರೀಡೆ ಮಾತ್ರವಲ್ಲದೇ ಧಾರ್ಮಿಕ,ಸಾಮಾಜಿಕ, ಶೈಕ್ಷಣಿಕ,ಸಾಂಸ್ಕೃತಿಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆಗೈದ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಸ್ಥೆ “ಮಾರುತಿ ಜನಸೇವಾ ಸಂಘ(ರಿ) ಮೊಗವೀರಪಟ್ಣ ಉಳ್ಳಾಲ 2023 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಮಾರುತಿ ಜನಸೇವಾ ಸಂಘ(ರಿ)ಸಂಸ್ಥೆಗೆ 2013 ರಲ್ಲಿ ದಕ್ಷಿಣ...
Read More
