ಉಡುಪಿಯಲ್ಲಿ ಇಂದು ಸಂಧ್ಯೋದಯ ಸಂಸ್ಥೆ ಪಿತ್ರೋಡಿ ವತಿಯಿಂದ “ಕಲಾ ಸ್ಫೂರ್ತಿ-2020”
5 ವಿಶ್ವದಾಖಲೆಗಳನ್ನು ಸ್ಥಾಪಿಸಿದ ಯೋಗರತ್ನ,ಗೋಲ್ಡನ್ ಗರ್ಲ್ ಖ್ಯಾತಿಯ ಕುಮಾರಿ ತನುಶ್ರೀ ಪಿತ್ರೋಡಿ ಇವರಿಗೆ ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುತ್ತದೆ.ಇದರ ಸಂಭ್ರಮಾಚರಣೆಯ ಅಂಗವಾಗಿ ತನುಶ್ರೀ ಪೋಷಕರ ಸಂಧ್ಯೋದಯ ಪಿತ್ರೋಡಿ ಸಂಸ್ಥೆ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಪಂಜಿಮಾರು ಶಿರ್ವದ ಅಪರೂಪದ ವಿಶೇಷ ಚೇತನರು ಒಂದೇ ಮನೆಯ ಸೋದರ,ಸೋದರಿಯರಾದ ಗಣೇಶ್ ಮತ್ತು...
Read More
