ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪರವಾಗಿ ಎರಡನೆ ಪದಕ ಗೆದ್ದು ಇಂದು ಉಡುಪಿಗೆ ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಅಭೂತಪೂರ್ವ ಸ್ವಾಗತ
ಇಂಗ್ಲೆಂಡಿನ ಬರ್ಮಿಂಗ್ಹ್ಯಾಮ್ ನಲ್ಲಿ ನೆಡೆಯುತ್ತಿರುವ – 2022 ರ ಕಾಮನ್ ವೆಲ್ತ್ ಗೇಮ್ಸ್ ನ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಉಡುಪಿಗೆ ಇಂದು ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತಿಸಿ ಗೌರವಿಸಲಾಯಿತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಗೆದ್ದಿರುವ ಕುಂದಾಪುರದ...
Read More
