ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ)ಕಾರ್ಕಳ ಹೆಬ್ರಿ ವಲಯ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ
ಕಾರ್ಕಳ-ಆರ್.ಸಿ.ಸಿ ಗುತ್ತಿಗೆದಾರರ ಸಂಘ(ರಿ) ಕಾರ್ಕಳ ಹೆಬ್ರಿ ವಲಯ ಇವರ ಆಶ್ರಯದಲ್ಲಿ ಸಂಘಟನೆಯ ಉತ್ತಮ ಸಾಮಾಜಿಕ ಯೋಜನೆಗಳ ಸಹಾಯಾರ್ಥವಾಗಿ ಆಹ್ವಾನಿತ ಪ್ರತಿಷ್ಠಿತ ಸಂಸ್ಥೆಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ಮಾರ್ಚ್ ದಿನಾಂಕ 29 ಶುಕ್ರವಾರದಂದು ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು 3000...
Read More
