ಕಿನ್ನಿಗೋಳಿ- 5 ಅಶಕ್ತ ಕುಟುಂಬಗಳಿಗೆ ಸಹಾಯಧನ ನೀಡಿ ಮಾನವೀಯತೆ ಮೆರೆದ ಸ್ಕಾರ್ಪಿಯನ್ ಏಳಿಂಜೆ.
“ಅಶಕ್ತರಿಗೆ ಸಹಾಯ ಮಾಡುವುದೇ ದೇವರ ಪೂಜೆ”-ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಸ್ಕಾರ್ಪಿಯನ್ ಏಳಿಂಜೆ ತಂಡ ವಿಶ್ವಕರ್ಮ ಸಮಾಜದ ಇತಿಹಾಸದಲ್ಲೇ ಮೊದಲ ಬಾರಿಗೆ ಕಿನ್ನಿಗೋಳಿಯಲ್ಲಿ ಆಯೋಜಿಸಿದ ಮಾದರಿ ಪಂದ್ಯಾಕೂಟ V.P.L-2022-ವಿಶ್ವಕರ್ಮ ಹ್ಯುಮಾನಿಟಿ ಕಪ್ ಪಂದ್ಯಾಟವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಜಗದ್ಗುರು ಪರಮಪೂಜ್ಯ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ...
Read More
