ಕುಂಬ್ಳೆ ದಾಖಲೆ ಸರಿಗಟ್ಟಿದ ನ್ಯೂಜಿಲೆಂಡ್ ತಂಡದ ಬೌಲರ್ ಅಜಾಜ್ ಪಟೇಲ್ : ಭಾರತೀಯರ ಎಲ್ಲಾ ಹತ್ತು ವಿಕೆಟ್ ಗಳನ್ನು ಪಡೆದು ಇತಿಹಾಸ ನಿರ್ಮಿಸಿದ ಪಟೇಲ್
ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನೆಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನವಾದ ಇಂದು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಎಲ್ಲಾ ಹತ್ತು ವಿಕೆಟ್ ಗಳನ್ನು ಸ್ಪಿನ್ನರ್ ಅಜಾಜ್ ಪಟೇಲ್ ಪಡೆದಿದ್ದಾರೆ. ಅವರು 45.5 ಓವರ್ ಬೌಲ್ ಮಾಡಿ ಹನ್ನೆರಡು ಮೇಡನ್ ಓವರ್ ನೊಂದಿಗೆ 119...
Read More
