ಸಮಾಜ ಸೇವೆಯ ಸದುದ್ದೇಶದಿಂದ-ಗಿಳಿಯಾರು ಫ್ರೆಂಡ್ಸ್ ಆಶ್ರಯದಲ್ಲಿ ಕುಟೀರ ಟ್ರೋಫಿ 2023
ಕೋಟ-ಗಿಳಿಯಾರು ಫ್ರೆಂಡ್ಸ್ ಗ್ರೂಪ್ ಇವರ ಆಶ್ರಯದಲ್ಲಿ ಕ್ರೀಡಾ ಸಂಘಟಕ ಅಮರ್ ಶೆಟ್ಟಿ ಗಿಳಿಯಾರು ಇವರ ಸಾರಥ್ಯದಲ್ಲಿ ಸತತ 6 ನೇ ಬಾರಿಗೆ,ಸಮಾಜ ಸೇವೆಯ ಸದುದ್ದೇಶದಿಂದ ಫೆಬ್ರವರಿ 18 ಮತ್ತು 19 ರಂದು ಗಿಳಿಯಾರು ಹಕ್ಕಲ್ ಮೈದಾನದಲ್ಲಿ “ಕುಟೀರ ಟ್ರೋಫಿ-2023” ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ....
Read More
