ಸೋಲು,ಗೆಲುವನ್ನು ಸಮಾನವಾಗಿ ಸ್ವೀಕರಿಸಿ-ಚಾಲೆಂಜ್ ಕ್ರಿಕೆಟರ್ಸ್ ಸಾಮಾಜಿಕ ಕಳಕಳಿ ಶ್ಲಾಘನೀಯ”-ಕೆ.ಆರ್.ನಾಯಕ್
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ಚಾಲೆಂಜ್ ಕ್ರಿಕೆಟರ್ಸ್ ಕುಂದಾಪುರ ಇವರ ಆಶ್ರಯದಲ್ಲಿ ಆಯೋಜಿಸಲಾದ ಹೊನಲು ಬೆಳಕಿನ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಸಂಜೆ ನೆರವೇರಿತು. ದೀಪ ಬೆಳಗಿಸಿ ಮಾತನಾಡಿದ ಕುಂದಾಪುರದ ಸೂಪರ್ ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಮಾಲೀಕ ಕೆ.ಆರ್.ನಾಯಕ್ ಮಾತನಾಡಿ ” ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ...
Read More
