ಮಹಿಳಾ ಕ್ರಿಕೆಟ್ ಉತ್ತೇಜಿಸುವ ಸಲುವಾಗಿ ಕೆ.ಎಫ್.ಸಿ ಕಿನ್ನಿಗೋಳಿ ಆಶ್ರಯದಲ್ಲಿ ಮಹಿಳೆಯರ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ
ಮಂಗಳೂರು-ವಿಭಿನ್ನ,ವಿಶಿಷ್ಟ ಚಿಂತನೆ ಮತ್ತು ಪ್ರಯೋಗಗಳಿಂದ ಪ್ರಸಿದ್ಧಿ ಪಡೆದ 25 ವರ್ಷಗಳ ಇತಿಹಾಸದ ಹಿರಿಯ ಸಂಸ್ಥೆ K.F.C ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಚಿತ ಪ್ರವೇಶಾತಿಯೊಂದಿಗೆ ಮಹಿಳೆಯರಿಗಾಗಿ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ. ಡಿಸೆಂಬರ್ 23 ಮತ್ತು 24 ರಂದು...
Read More
