ಉಡುಪಿ-,40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಕೇಚರಾಹುತ ಟ್ರೋಫಿ-2021
ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇವರ ಆಶ್ರಯದಲ್ಲಿ ಫೆಬ್ರವರಿ 6 ರಂದು ಜಾನುವಾರಕಟ್ಟೆ ಸರಕಾರಿ ಪ್ರೌಢಶಾಲಾ ಅಂಗಣದಲ್ಲಿ “ಕೇಚರಾಹುತ ಟ್ರೋಫಿ-2021” 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ. ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 11,111 ನಗದು ಹಾಗೂ ದ್ವಿತೀಯ ಸ್ಥಾನಿ 7,777 ನಗದು ಸಹಿತ...
Read More
