ಕೊಡುಗೈ ದಾನಿ ಗೋವಿಂದ ಬಾಬು ಪೂಜಾರಿ ಇವರಿಗೆ ಭಾರತ ಗೌರವ ಪ್ರಶಸ್ತಿ
ಬೆಂಗಳೂರು : ಇಲ್ಲಿನ ಜನ್ಮಭೂಮಿ ಫೌಂಡೇಶನ್ ರಿ ಇವರ ವತಿಯಿಂದ ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚೆಫ್ ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಪ್ರೈ ಲಿ ಇದರ ವ್ಯವಸ್ಥಾಪಕ ನಿರ್ದೇಶಕರಾದ ಹಾಗೂ ನಮ್ಮ ಕೊಡುಗೈ ದಾನಿ ಗೋವಿಂದ ಬಾಬು ಪೂಜಾರಿ ಅವರಿಗೆ ಭಾರತ ಗೌರವ...
Read More
