ಕೊರವಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಬಡ್ಡಿ ತಂಡಕ್ಕೆಉಚಿತ ಶೂ ವಿತರಿಸಿದ ಗೌತಮ್ ಶೆಟ್ಟಿ
ಕುಂದಾಪುರ:ಇಲ್ಲಿನ ಕೊರವಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡಕ್ಕೆ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ ಉಪಾಧ್ಯಕ್ಷ ಗೌತಮ್ ಶೆಟ್ಟಿ ಕುಂದಾಪುರ 12 ಜೊತೆ ಶೂ ವಿತರಿಸಿದರು. ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯು ಕಬಡ್ಡಿ ಜಿಲ್ಲಾ ಮಟ್ಟದಲ್ಲಿ...
Read More
