ಅಂದು ದ್ರಾವಿಡ್ ಮತ್ತು ಲಕ್ಷ್ಮಣ್ ಮೈಯಲ್ಲಿ ಆವೇಶ ಬಂದಿತ್ತು!
2001ರ ಆ ಕೊಲ್ಕತ್ತಾ ಟೆಸ್ಟ್ ಪಂದ್ಯವನ್ನು ಮರೆಯಲು ಸಾಧ್ಯವೇ ಇಲ್ಲ! ———————————– ಮೊನ್ನೆ ಮಂಗಳವಾರ ಮುಗಿದು ಹೋದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡಗಳ ನಡುವಿನ ಟೆಸ್ಟ್ ಪಂದ್ಯವು ಎರಡು ಪ್ರಮುಖವಾದ ಕಾರಣಗಳಿಗೆ ದಾಖಲೆಯನ್ನು ಬರೆಯಿತು. ಮೊದಲನೇ ದಾಖಲೆ ಎಂದರೆ ನ್ಯೂಜೀಲಾಂಡ್ ಒಂದು ರನ್ ಅಂತರದಲ್ಲಿ ಆ ಟೆಸ್ಟ್ ಪಂದ್ಯವನ್ನು ಗೆದ್ದದ್ದು!...
Read More
