ಕೋಟೇಶ್ವರ ಪ್ರೀಮಿಯರ್ ಲೀಗ್ ಸೀಸನ್ 11-ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ಸ್
ಕೋಟೇಶ್ವರ: ನ್ಯೂ ಫ್ರೆಂಡ್ಸ್ ಕ್ರಿಕೆಟರ್ಸ್ ಕೋಟೇಶ್ವರ ಇವರ ಆಶ್ರಯದಲ್ಲಿ 76 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಲೀಗ್ ಮಾದರಿಯ 60 ಗಜಗಳ ಕೆ.ಪಿ.ಎಲ್ ಸೀಸನ್-11 ಕ್ರಿಕೆಟ್ ಪಂದ್ಯಾಟವನ್ನು ಆಗಸ್ಟ್ 15 ರಂದು ಕೋಟೇಶ್ವರ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು. ನ್ಯೂ ಫ್ರೆಂಡ್ಸ್ ಕ್ರಿಕೆಟರ್ಸ್ ಕೋಟೇಶ್ವರ ಇದರ ಸದಸ್ಯರುಗಳ ಸಮರ್ಥ ಮಾರ್ಗದರ್ಶನದಲ್ಲಿ ಪಂದ್ಯಾವಳಿ...
Read More
