ಸ್ಪೋರ್ಟ್ಸ್ ಕನ್ನಡ ರೂವಾರಿ ಕೋಟ ರಾಮಕೃಷ್ಣ ಆಚಾರ್-“ಕನ್ನಡ ಸೇವಾರತ್ನ” ಪ್ರಶಸ್ತಿಗೆ ಆಯ್ಕೆ.
ಕ್ರೀಡಾಲೋಕದಲ್ಲಿ (ಮಾಧ್ಯಮ) ಕನ್ನಡ ಭಾಷೆ ಬಳಕೆ ಹಾಗೂ ಕರ್ನಾಟಕ ರಾಜ್ಯ ಟೆನ್ನಿಸ್ಬಾಲ್ ಕ್ರಿಕೆಟ್ ಗೆ ಮೊತ್ತಮೊದಲ ಮಾಧ್ಯಮವನ್ನು ಸೃಷ್ಟಿಸಿ,ಗತಕಾಲದ ಹಿರಿಯ ಕ್ರಿಕೆಟಿಗರಿಗೆ ಮರುವೇದಿಕೆ ಸೃಷ್ಟಿಸಿ ಟೆನ್ನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃಧ್ಧಿಯಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿರುವ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್(ಕೆ.ಆರ್.ಕೆ.ಆಚಾರ್ಯ) “ಕನ್ನಡ ಸೇವಾರತ್ನ” ಪ್ರಶಸ್ತಿಗೆ...
Read More
