ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ
ಬಾರ್ ಅಸೋಸಿಯೇಷನ್ (ರಿ ) ಉಡುಪಿ ವತಿಯಿಂದ ವಕೀಲರಿಗೆ ಹೊನಲು ಬೆಳಕಿನ ರಾಜ್ಯ ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ಥ್ರೋ ಬಾಲ್ ಪಂದ್ಯಾಟ 13 ಮತ್ತು 14 ರಂದು ಉಡುಪಿಯ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನಾ ಸಮಾರಂಭ 14 ರಂದು ಬೆಳಿಗ್ಗೆ 11 ಗಂಟೆಗೆ...
Read More
