ಮಂಗಳೂರು: ಪದುವ ಶಿಕ್ಷಣ ಸಂಸ್ಥೆ ಮತ್ತು ಜುಗಲ್ ಸ್ಪೋರ್ಟ್ಸ್ ಕ್ಲಬ್ (ರಿ) ನ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್
ಮಂಗಳೂರು: : ಪದುವ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್ ವತಿಯಿಂದ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಗೆ ಸಂಯೋಜಿತವಾದ ಜುಗಲ್ ಸ್ಪೋರ್ಟ್ಸ್ ಕ್ಲಬ್ (ರಿ) ಸಹಯೋಗದಲ್ಲಿ ನಗರದಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಕ್ರಿಕೆಟ್ ಕೋಚಿಂಗ್ ಕ್ಯಾಂಪ್ ಏರ್ಪಡಿಸಲಾಗಿದೆ. ಜುಗಲ್ ಸ್ಪೋರ್ಟ್ಸ್ ಕ್ಲಬ್ ಮಾಲೀಕರಾದ ಬಿ ಎಂ ಪುಷ್ಪರಾಜ್ ನೇತೃತ್ವದಲ್ಲಿ ತರಬೇತಿ ಬೇಸಿಗೆ ಕ್ರಿಕೆಟ್...
Read More
